ಬೆಳಗಾವಿ: ನಗರ ಪೊಲೀಸ್ ಆಯುಕ್ತರನ್ನಾಗಿ ಭೂಷಣ್ ಗುಲಾಬರಾವ್ ಬೊರಾಸೆ ಅವರನ್ನ ನೇಮಕ ಮಾಡಿ ಅದೇಶ ಹೋರಡಿಸಲಾಗಿದೆ.

ಇಗಿದ್ದ ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ವರ್ಗಾವಣೆಯಾಗಿದ್ದು, ನೂತನ ಪೊಲೀಸ್ ಆಯುಕ್ತರಾಗಿ ಭೂಷಣ್ ಗುಲಾಬರಾವ್ ಬೊರಾಸೆ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ‌.